ಇಸ್ಲಾಮಾಬಾದ್ (ಐಎಎನ್ಎಸ್): ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ರಾಷ್ಟ್ರಗಳಿಗೆ ಹೋಲಿಸಿದರೆ ಪಾಕಿಸ್ತಾನದಲ್ಲಿ ಗೋಧಿ, ಅಕ್ಕಿ, ಕೋಳಿ ಮಾಂಸ ಮತ್ತು ಬೆಳ್ಳುಳ್ಳಿ ಬೆಲೆ ಅಗ್ಗವಾಗಿದೆ ಎಂದು ಸರ್ಕಾರ ಹೇಳಿದೆ.

`ಈ ಪ್ರಾಂತ್ಯದಲ್ಲಿರುವ ರಾಷ್ಟ್ರಗಳಿಗೆ ಹೋಲಿಸಿದರೆ, ಪಾಕಿಸ್ತಾನದಲ್ಲಿ ಆಹಾರ ವಸ್ತುಗಳ ಬೆಲೆ ಕಡಿಮೆ ಎಂದು ರಾಷ್ಟ್ರೀಯ ಬೆಲೆ ಮೇಲ್ವಿಚಾರಣಾ ಸಮಿತಿ ಹೇಳಿದೆ~ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಇಹೇಗ್ನ ಅಂತರರಾಷ್ಟ್ರೀಯ ನ್ಯಾಯಮಂಡಳಿಗೆ ಜನರಲ್ ಜಾವೇದ್ ಅವರನ್ನು ಹಸ್ತಾಂತರಿಸದೇ ಇರುವುದಕ್ಕೆ ಪಾಕಿಸ್ತಾನ ಸರ್ಕಾರ ವೈದ್ಯಕೀಯ ಕಾರಣಗಳನ್ನು ನೀಡಿದೆ ಎಂಬ ಮೂಲಗಳ ಹೇಳಿಕೆಗಳನ್ನು ಉಲ್ಲೇಖಿಸಿ `ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್~ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.