ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡೆಲಾ ಆಸ್ಪತ್ರೆಯಿಂದ ಮನೆಗೆ

Last Updated 27 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್ (ಎಪಿ): ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೆಲಾ ಅವರ ಆರೋಗ್ಯ ಸುಧಾರಿಸಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

94 ವರ್ಷದ ಮಂಡೆಲಾ ಅವರನ್ನು ಶ್ವಾಸಕೋಶದ ಸೋಂಕು ಮತ್ತು ಮೂತ್ರ ಕೋಶದ ಚಿಕಿತ್ಸೆಗಾಗಿ ಡಿ.8ರಂದು ಆಸ್ಪತ್ರೆಗೆ  ಸೇರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT