ಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾದ ಮೊದಲ ಚುನಾಯಿತ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ಗೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಅವರ ವೈದ್ಯ ವೆಜಯ್ ರಾಮಾಕ್ಲನ್ ಅವರು ಹೇಳಿದ್ದಾರೆ.
ಸೋಮವಾರ ಬಿಡುಗಡೆಯಾದ ‘ಮಂಡಲಾರ ಕೊನೆಯ ದಿನಗಳು’ ಎಂಬ ಪುಸ್ತಕದಲ್ಲಿ ಇಂತಹ ಹಲವು ಅಚ್ಚರಿಯ ಮಾಹಿತಿಗಳಿವೆ.