ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಪತ್ರಕರ್ತೆ ಹತ್ಯೆ

Last Updated 12 ಮೇ 2019, 19:25 IST
ಅಕ್ಷರ ಗಾತ್ರ

ಕಾಬೂಲ್‌: ಮಾಜಿ ಪತ್ರಕರ್ತೆ ಮೀನಾ ಮಂಗಲ್‌ ಅವರನ್ನು ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಹಲವಾರು ಟಿ.ವಿ ಷೋ ನಡೆಸಿದ್ದ ಅವರು ಪ್ರಖ್ಯಾತಿ ಪಡೆದಿದ್ದರು. ಸದ್ಯ ಪಾಕಿಸ್ತಾನ ಸಂಸತ್ತಿನ ಸಾಂಸ್ಕೃತಿಕ ಸಲಹೆಗಾರ್ತಿ ಆಗಿ ಕೆಲಸ ನಿರ್ವಹಿಸುತ್ತಿದ್ದರು.ಕೆಲವು ದಿನಗಳ ಹಿಂದಷ್ಟೇ ‘ನನ್ನ ಜೀವಕ್ಕೆ ಅಪಾಯವಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

‘ಗುಂಡಿಕ್ಕಿ ಮೀನಾ ಅವರನ್ನು ಕೊಲ್ಲಲಾಗಿದೆ.ತನಿಖೆ ಪ್ರಾರಂಭಗೊಂಡಿದೆ’ ಎಂದು ಆಂತರಿಕ ಸಚಿವಾಲಯದ ವಕ್ತಾರ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT