ಟೆಹ್ರಾನ್ (ಐಎಎನ್ಎಸ್): ಉತ್ತರ ಇರಾನ್ನಲ್ಲಿ ಎರಡು ಬಸ್ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 40 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಎಸ್ಎನ್ ಸುದ್ದಿಸಂಸ್ಥೆ ಮಂಗಳವಾರ ವರದಿ ಮಾಡಿದೆ.
ಟೆಹ್ರಾನ್-ಕೋಮ್ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ.