ಇಸ್ಲಾಮಾಬಾದ್ (ಐಎಎನ್‌ಎಸ್): ವ್ಯಕ್ತಿಯೊಬ್ಬರೊಂದಿಗೆ ಪಲಾಯನಗೈದಿದ್ದ ಮಹಿಳೆಯೊಬ್ಬರನ್ನು ವಿದ್ಯುತ್ ಶಾಕ್ ನೀಡಿ ಸಾಯಿಸಿದ ಅಮಾನವೀಯ ಘಟನೆ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.

ಸಿಂಧ್‌ನ ಮುಸಾಫಿರ್‌ಖಾನಾ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಇಲ್ಲಿನ ಸೈಮಾ ಎಂಬಾಕೆ ಕರಾಚಿಯಲ್ಲಿ ಕೆಲಸ ಮಾಡುತ್ತಿರುವ ದಿಲಾವರ್ ಎಂಬಾತನೊಂದಿಗೆ ಪಲಾಯನಗೈದಿದ್ದಳು.ಆಕೆಯನ್ನು ಮರಳಿ ಮನೆಗೆ ಕರೆತಂದ ಹೆತ್ತವರು ಆಕೆಗೆ ವಿದ್ಯುತ್ ಶಾಕ್ ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ಬಂಧುಗಳೇ ಹೆಚ್ಚಾಗಿರುವ ಹಳ್ಳಿಯ ಪಂಚಾಯಿತಿ ಸಭೆಯಲ್ಲಿ ನಿರ್ಣಯ ತೆಗೆದುಕೊಂಡ ಹಿನ್ನೆಲೆಯಲ್ಲಿ ಹೆತ್ತವರು ಆಕೆಯನ್ನು ಈ ಶಿಕ್ಷೆಗೆ ಗುರಿಪಡಿಸಿದರು ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.