ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಾಸ್ತ್ರ ಗೋದಾಮಿನ ಮೇಲೆ ದಾಳಿ

Last Updated 22 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ಡಮಾಸ್ಕಸ್ : ಇಲ್ಲಿಯ ವಿಮಾನ ನಿಲ್ದಾಣದಲ್ಲಿದ್ದ ಲೆಬೆನಾನ್ ಉಗ್ರ ಸಂಘಟನೆ ಹೆಜ್ಬೋಲ್ಲಾದ ಶಸ್ತ್ರಾಸ್ತ್ರ ಗೋದಾಮಿನ ಮೇಲೆ ಇಸ್ರೇಲ್ ವಾಯುಸೇನೆ ಶುಕ್ರವಾರ ರಾಕೆಟ್ ದಾಳಿ ನಡೆಸಿದೆ.

ಮೂಲಗಳ ಪ್ರಕಾರ ಸಿರಿಯಾ ಸರ್ಕಾರದ ಬೆಂಬಲವಿರುವ ಲೆಬೆನಾನ್ ಉಗ್ರ ಸಂಘಟನೆ ಹೆಜ್ಬೊಲ್ಲಾ, ಈ ವಿಮಾನ ನಿಲ್ದಾಣದಲ್ಲೇ ತನ್ನ ಶಸ್ತ್ರಾಸ್ತ್ರ ಗೋದಾಮು ನಿರ್ಮಾಣ ಮಾಡಿಕೊಂಡಿತ್ತು. ಈ ಬಗ್ಗೆ ಮಾಹಿತಿ ಪಡೆದ  ಇಸ್ರೇಲ್ ಈ ಕೃತ್ಯ ಎಸಗಿದೆ ಎಂದು ಸಿರಿಯಾದಲ್ಲಿರುವ ಮಾನವ ಹಕ್ಕುಗಳ ವೀಕ್ಷಕ ರಾಮಿ ಅಬ್ದುಲ್ ರೆಹಮಾನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT