ವಾಷಿಂಗ್ಟನ್, (ಪಿಟಿಐ): ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಂಧಿಸಿರುವ ಗುಜರಾತ್ ಸರ್ಕಾರದ ಕ್ರಮವನ್ನು ಖಂಡಿಸಿರುವ ಅಮೆರಿಕದಲ್ಲಿಯ ಭಾರತೀಯರು, ಭಟ್ ಅವರು ಮಾಡಿರುವ ಆಪಾದನೆಗಳ ಬಗ್ಗೆ ವಿವರವಾದ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಮೋದಿ ಮತ್ತು ಸರ್ಕಾರದ ವಿರುದ್ಧ ಭಟ್ ಮಾಡಿರುವ ಆಪಾದನೆಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಅಮೆರಿಕದ ಭಾರತೀಯ ಮುಸ್ಲಿಂ ಮಂಡಲಿಯು ಆಗ್ರಹಪಡಿಸಿದೆ.

ಬಂಧನಕ್ಕೆ ವಿರೋಧ: ಜಾತ್ಯತೀತ ಮತ್ತು ಸೌಹಾರ್ದ ಭಾರತ ಸಂಘಟನೆಯು ಸಂಜೀವ್ ಭಟ್ ಅವರ ಬಂಧನವನ್ನು ಬಲವಾಗಿ ಖಂಡಿಸಿದ್ದು, ಕೂಡಲೆ ಅವರ ವಿರುದ್ಧ ಮಾಡಲಾಗಿರುವ ಆಪಾದನೆಗಳನ್ನು ರದ್ದುಪಡಿಸಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.