ವಿಶ್ವಸಂಸ್ಥೆ: ವಿಶ್ವದ ಸಂತೋಷದಾಯಕ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 122ನೇ ಸ್ಥಾನಗಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತ ನಾಲ್ಕು ಸ್ಥಾನ ಕುಸಿತಕಂಡಿದ್ದು, ಚೀನಾ, ಪಾಕಿಸ್ತಾನ ಮತ್ತು ನೇಪಾಳದ ನಂತರದ ಸ್ಥಾನದಲ್ಲಿದೆ.

ಸಂತೋಷದಾಯಕ ರಾಷ್ಟ್ರಗಳ ಸಾಲಿನಲ್ಲಿ ನಾರ್ವೆ ಮೊದಲ ಸ್ಥಾನ ಪಡೆದಿದೆ ಎಂದು ‘ದಿ ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್ 2017’ ಹೇಳಿದೆ.

2013–2015ನೇ ಸಾಲಿನಲ್ಲಿ ಪ್ರಕಟಗೊಂಡ ವರದಿಯಲ್ಲಿ ಭಾರತ 118ನೇ ಸ್ಥಾನಪಡೆದಿತ್ತು. ಈ ಬಾರಿ 112ನೇ ಸ್ಥಾನ ಪಡೆದಿದೆ.

ಜಿಡಿಪಿ (ಒಟ್ಟು ಆಂತರಿಕ ಉತ್ಪನ್ನ), ಸಾಮಾಜಿಕ ಬೆಂಬಲ, ಆರೋಗ್ಯಕರ ಜೀವನ ನಿರೀಕ್ಷೆ, ಅಭಿವ್ಯಕ್ತಿ ಸ್ವಾತಂತ್ರ್ಯ, ಉದಾರತೆ ಮತ್ತು ಭ್ರಷ್ಟಾಚಾರದ ಗ್ರಹಿಕೆಗಳ ಆಧಾರ ಮೇಲೆ ವರದಿ ಸಿದ್ಧಪಡಿಸಲಾಗುತ್ತದೆ. ವಿಶ್ವ ಸಂತೋಷದಾಯಕ ದಿನಾಚರಣೆ ಅಂಗವಾಗಿ ಈ ವರದಿ ಬಿಡುಗಡ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.