ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲ್: ದೂರಗಾಮಿ ರಾಕೆಟ್ ಉಡಾವಣೆ

Last Updated 13 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ಸೋಲ್(ಎಎಫ್‌ಪಿ): ವಿಶ್ವಸಂಸ್ಥೆ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳ ವಿರೋಧದ ನಡುವೆಯೂ ಉತ್ತರ ಕೊರಿಯ ತನ್ನ ಮಹತ್ವಾಕಾಂಕ್ಷಿ ದೂರಗಾಮಿ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಮೂರು ಹಂತದ ಈ ರಾಕೆಟ್ ಅನ್ನು ಉಪಗ್ರಹದ ಕಕ್ಷೆಗೆ ಯಶಸ್ವಿಯಾಗಿ ಸೇರಿಸುವ ಮೂಲಕ ತನ್ನ ಗುರಿಗಳನ್ನು ಸಾಧಿಸಲಾಗಿದೆ ಎಂದು ಉತ್ತರ ಕೊರಿಯ ಹೇಳಿದೆ.

ಈ ಕುರಿತು ಜಪಾನ್ ಮತ್ತು ಬ್ರಿಟನ್, `ರಾಕೆಟ್ ಉಡಾವಣೆಗಿಂತ ಜನರ ಕಲ್ಯಾಣಕ್ಕೆ ಉತ್ತರ ಕೊರಿಯ ಪ್ರಯತ್ನಿಸಬೇಕು' ಎಂದು ಅಭಿಪ್ರಾಯಪಟ್ಟಿವೆ. ಅಮೆರಿಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT