ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆಯ ಕಾರುಗಳ ಮೆರವಣಿಗೆ

ಚಿತ್ರ ಸ್ವಾರಸ್ಯ
Last Updated 3 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಕ್ಯಾಲಿಫೋರ್ನಿಯಾದ ಸ್ಯಾನ್‌ಫ್ರಾನ್ಸಿಸ್ಕೊದಲ್ಲಿ ಸಮುದ್ರದ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸೇತುವೆ ಮೇಲೆ ಹಳೆಯ ಕಾರುಗಳು ಮೆರವಣಿಗೆ ಹೊರಟ ಬಗೆ ಇದು.

640 ಕೋಟಿ ಡಾಲರ್ (ರೂ 1,600 ಕೋಟಿ) ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆಯ ಕಾಮಗಾರಿ ಪೂರ್ಣಗೊಳ್ಳಲು ತೆಗೆದುಕೊಂಡ ಅವಧಿ 12 ವರ್ಷಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT