5

ಝಾಕಿರ್‌ ನಾಯ್ಕ್ ಗಡಿಪಾರು ಮಾಹಿತಿ ಇಲ್ಲ: ವಿದೇಶಾಂಗ ಸಚಿವಾಲಯ

Published:
Updated:
ಝಾಕಿರ್ ನಾಯ್ಕ್

ನವದೆಹಲಿ: ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ನನ್ನು ಭಾರತಕ್ಕೆ ಗಡಿಪಾರು ಮಾಡುವ ಸಂಬಂಧ ಮಲೇಷ್ಯಾ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ. 

ಝಾಕಿರ್‌ನನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಜನವರಿಯಲ್ಲಿ ಮಲೇಷ್ಯಾ ಸರ್ಕಾರಕ್ಕೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿತ್ತು. 

ಭಯೋತ್ಪಾದನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ರಾಷ್ಟ್ರೀಯ ತನಿಖಾ ದಳ ಝಾಕಿರ್ ವಿರುದ್ಧ ವಿಚಾರಣೆ ನಡೆಸುತ್ತಿದೆ.  

Tags: 

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !