ಶನಿವಾರ, ಏಪ್ರಿಲ್ 17, 2021
23 °C

ದುಬೈ ವಿಮಾನ ನಿಲ್ದಾಣಗಳಲ್ಲಿ ಭಾರತದ ಕರೆನ್ಸಿ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ದುಬೈನ ಎಲ್ಲ ವಿಮಾನ ನಿಲ್ದಾಣಗಳಲ್ಲೂ ಭಾರತೀಯ ಕರೆನ್ಸಿ ಬಳಸಬಹುದು ಎಂದು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಗಲ್ಫ್‌ ನ್ಯೂಸ್‌ ಪತ್ರಿಕೆ ವರದಿ ಮಾಡಿದೆ.

ಭಾರತೀಯ ಪ್ರವಾಸಿಗರಿಗೆ ಈ ಹಿಂದೆ ಹಣ ವಿನಿಮಯ ಮಾಡಿ ಕೊಳ್ಳುವಾಗ ದೊಡ್ಡ ಮೊತ್ತದ ಹಣ ನಷ್ಟವಾಗುತ್ತಿತ್ತು. ಇನ್ನು ಮುಂದೆ ಅವರಿಗೆ ಅನುಕೂಲವಾಗಲಿದೆ. ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 3 ಟರ್ಮಿನಲ್‌ಗಳಲ್ಲಿ , ಅಲ್ ಮಕ್ತೌಮ್ ವಿಮಾನ ನಿಲ್ದಾಣಗಳ ಡ್ಯುಟಿ ಫ್ರೀ ಮಳಿಗೆ ಗಳಲ್ಲಿ ಕರೆನ್ಸಿ ಬಳಸಬಹುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು