ಶನಿವಾರ, ಸೆಪ್ಟೆಂಬರ್ 26, 2020
23 °C

ಶ್ರೀಲಂಕಾದಲ್ಲಿ ಕರ್ಫ್ಯೂ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ಕೋಮು ಗಲಭೆ ಹಿನ್ನೆಲೆಯಲ್ಲಿ ಹೇರಲಾಗಿದ್ದ ಕರ್ಫ್ಯೂ ತೆರವುಗೊಳಿಸಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ. 

ಈಸ್ಟರ್‌ ದಾಳಿಗೆ ಪ್ರತೀಕಾರವಾಗಿ ಮುಸ್ಲಿಂ ಮಾಲೀಕತ್ವದ ಅಂಗಡಿ–ಮುಂಗಟ್ಟುಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮವಾಗಿ ಸೋಮವಾರ ಕರ್ಫ್ಯೂ ಹೇರಲಾಗಿತ್ತು.  ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು