ಬಿಹಾರ, ಪಶ್ಚಿಮಬಂಗಾಳದಲ್ಲಿ ಮತದಾರರಾಗಿ ನೋಂದಣಿ: ಪ್ರಶಾಂತ್ ಕಿಶೋರ್‌ಗೆ ನೋಟಿಸ್
Prashant Kishor Notice: ಬಿಹಾರ ಮತ್ತು ಪಶ್ಚಿಮಬಂಗಾಳದ ಮತದಾರರ ಪಟ್ಟಿಗಳಲ್ಲಿ ಹೆಸರು ಹೊಂದಿರುವ ಕಾರಣಕ್ಕೆ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರಿಗೆ ಬಿಹಾರ ಚುನಾವಣಾ ಆಯೋಗ ನೋಟಿಸ್ ನೀಡಿದೆ.Last Updated 28 ಅಕ್ಟೋಬರ್ 2025, 14:41 IST