ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಕೆ:ಟ್ರಂಪ್ ಭೇಟಿಯಾಗಲಿರುವ ನ್ಯಾಟೊ ಕಾರ್ಯದರ್ಶಿ
NATO Trump Meeting: ನ್ಯಾಟೊ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಅವರು ಟ್ರಂಪ್ ಮತ್ತು ಅಮೆರಿಕದ ವಿದೇಶಾಂಗ ಹಾಗೂ ರಕ್ಷಣಾ ಕಾರ್ಯದರ್ಶಿಗಳೊಂದಿಗೆ ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆLast Updated 14 ಜುಲೈ 2025, 13:09 IST