ಸೋಮವಾರ, 21–2–1994

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಸೋಮವಾರ, 21–2–1994

Published:
Updated:

ಕೈಕೊಟ್ಟ ಸಿನಿಮಾ ಸಾಹಸ: ಗಾಯ

ಬೆಂಗಳೂರು, ಫೆ. 20– ಇಲ್ಲಿನ ಮಹಾತ್ಮ ಗಾಂಧಿ ರಸ್ತೆಯಲ್ಲಿ ಇಂದು ಮಧ್ಯಾಹ್ನ ಕನ್ನಡ ಚಲನಚಿತ್ರವೊಂದರ ಸಾಹಸ ದೃಶ್ಯ ಚಿತ್ರೀಕರಿಸುತ್ತಿದ್ದಾಗ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಸಾಹಸ ಕಲಾವಿದರು ಗಾಯಗೊಂಡರು.

ತಲೆಗೆ ತೀವ್ರವಾಗಿ ಗಾಯಗೊಂಡಿರುವ ರವಿ (30) ಎಂಬುವವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಮತ್ತು ಕಾಲಿಗೆ ಗಾಯವಾಗಿರುವ ಶಿವು (25) ಅವರನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಲಾಗಿದೆ. ‘ಲಾಕಪ್ ಡೆತ್’ ಚಲನಚಿತ್ರಕ್ಕಾಗಿ ಮಹಡಿ ಬಸ್ಸಿನ ಮೇಲಿನಿಂದ ಎರಡು ಮೋಟಾರ್ ಬೈಕ್‌ಗಳನ್ನು ಹಾರಿಸುವ ದೃಶ್ಯವನ್ನು ಚಿತ್ರೀಕರಿಸುತ್ತಿದ್ದಾಗ ಸವಾರರ ಲೆಕ್ಕಾಚಾರ ತಪ್ಪಿ ಬೈಕ್‌ಗಳು ಆಕಾಶದಲ್ಲಿ ಎರಡು ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿದವು.

ಬೋಫೋರ್ಸ್ ಕಡತ

ಲಂಡನ್, ಫೆ. 20 (ಪಿಟಿಐ)– ಬೋಫೋರ್ಸ್ ಹಗರಣದ ಆರೋಪಿಗಳ ಹಕ್ಕುಗಳನ್ನು ಕಾದಿಡಲು ಒಪ್ಪಿ ಭಾರತ ಸರ್ಕಾರ ಸ್ವಿಟ್ಜರ್‌ಲೆಂಡಿನ ನ್ಯಾಯಾಲಯದಲ್ಲಿ ಪ್ರಮಾಣಪತ್ರ ಸಲ್ಲಿಸಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !