ಸೋಮವಾರ, ಜೂನ್ 1, 2020
27 °C

ಬುಧವಾರ ಏಪ್ರಿಲ್ 5, 1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೋಲಿಯೊ ಚುಚ್ಚು ಮದ್ದು ಪಡೆದ 8 ಮಕ್ಕಳ ಸಾವು

ಕಲ್ಕತ್ತ,ಏ.4 (ಪಿಟಿಐ)– ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ದಿಯೋಬ ಗ್ರಾಮ್ ಆರೋಗ್ಯ ಕೇಂದ್ರದಲ್ಲಿ ನಿನ್ನೆ ಪೋಲಿಯೊ ಚುಚ್ಚು ಮದ್ದು ಪಡೆದ 8 ಮಕ್ಕಳು ಸತ್ತಿದ್ದು 38 ಮಕ್ಕಳು ತೀವ್ರ ಅನಾರೋಗ್ಯದಿಂದ ನರಳುತ್ತಿದ್ದಾರೆ.

ಈ ದುರ್ಘಟನೆಯ ಸುದ್ದಿ ಹಬ್ಬುತ್ತಲೇ ಆರೋಗ್ಯ ಕೇಂದ್ರದ ಸಮೀಪ ಜಮಾಯಿಸಿ ಕೇಂದ್ರಕ್ಕೆ ಬೆಂಕಿ ಹಚ್ಚಿದ ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.