ಸೋಮವಾರ, ಜೂನ್ 1, 2020
27 °C

25 ವರ್ಷಗಳ ಹಿಂದೆ | ಬುಧವಾರ, 26–4–1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಜೆಪಿ ಬಗ್ಗುಬಡಿಯಲು ಜಾತ್ಯಾತೀತ ರಂಗ
ನವದೆಹಲಿ, ಏ.25–
ಕೋಮುವಾದಿ ಭಾರತೀಯ ಜನತಾ ಪಕ್ಷವನ್ನು ಬಗ್ಗುಬಡಿಯಲು ಈಗ ಜಾತ್ಯಾತೀತ ರಂಗವೊಂದನ್ನು ರಚಿಸುವ ಅಗತ್ಯವಿರುವುದಾಗಿ ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ.ದೇವೇಗೌಡ ಕರೆ ನೀಡಿದ್ದಾರೆ.

ಬಿ.ಜೆ.ಪಿಯ ಮತೀಯವಾದವನ್ನು ಬೆಳೆಸದಂತೆ ತಡೆಯಲು ಮತ್ತು ಅದು ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಮತಗಳಿಸುವ ಯತ್ನವನ್ನು ವಿಫಲಗೊಳಿಸಲುಇದು ಅವಶ್ಯಕತೆ ಇದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.