ಸೋಮವಾರ, ಜೂನ್ 1, 2020
27 °C

25 ವರ್ಷಗಳ ಹಿಂದೆ | ಬುಧವಾರ 12–4–1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೇತುವೆಯಿಂದ ಬಸ್ಸು ಉರುಳಿ 14 ಬಿಐಟಿ ವಿದ್ಯಾರ್ಥಿಗಳ ಸಾವು

ತುಮಕೂರು: ಏ.11– ತುಮಕೂರಿಗೆ ಸಮೀಪದ ದೇವರ ಹೊಸಹಳ್ಳಿ ಸೇತುವೆ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ 14 ಮಂದಿ ಸತ್ತಿದ್ದಾರೆ. ಪ್ರವಾಸದಿಂದ ಹಿಂತಿರುಗುತ್ತಿದ್ದ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ಸೊಂದು ಸೇತುವೆ ಮೇಲಿಂದ ಕೆಳಗಿನ ರೈಲು ಹಳಿಗಳ ಮೇಲೆ ಮೂರು ಉರುಳು ಉರುಳಿ ಸ್ಥಳದಲ್ಲೇ ಆರು ಮಂದಿ ಮರಣ ಹೊಂದಿದರು. ಉಳಿದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.