ಭಾನುವಾರ, ಸೆಪ್ಟೆಂಬರ್ 19, 2021
24 °C

25 ವರ್ಷಗಳ ಹಿಂದೆ | ಬುಧವಾರ 6-9-1995 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾವೇರಿ: ಸರ್ಕಾರದ ವಿವರಣೆಗೆ ಅತೃಪ್ತಿ, ಪ್ರತಿಪಕ್ಷ ಸಭಾತ್ಯಾಗ
ಬೆಂಗಳೂರು, ಸೆ.5–
ಅನಿವಾರ್ಯ ಪರಿಸ್ಥಿತಿಯಲ್ಲಿ ವಿರೋಧ ಪಕ್ಷಗಳೊಂದಿಗೆ ಸಮಾಲೋಚಿಸದೆ ತಮಿಳುನಾಡಿಗೆ ಐದು ಟಿಎಂಸಿಯಷ್ಟು ಕಾವೇರಿ ನೀರು ಬಿಡಬೇಕಾಯಿತು ಎಂಬ ಸರ್ಕಾರ ‘ವಿಷಾದ ರಹಿತ’ ವಿವರಣೆಯಿಂದ ತೃಪ್ತರಾಗದ ಕಾಂಗ್ರೆಸ್‌ ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರು ವಿಧಾನ ಮಂಡಲದ ಉಭಯ ಸದನಗಳಲ್ಲಿಯೂ ಇಂದು ಸಭಾತ್ಯಾಗ ಮಾಡಿದರು. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು