ಸೋಮವಾರ, ಅಕ್ಟೋಬರ್ 26, 2020
20 °C

ಪ್ರಜಾವಾಣಿ 25 ವರ್ಷಗಳ ಹಿಂದೆ: 11–10–1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾವೇರಿ: ಗೌಡರಿಗೆ ವೀರೇಂದ್ರ ಸವಾಲು

ಬೆಂಗಳೂರು, ಅ.10– ನನ್ನ ಆಡಳಿತ ಅವಧಿಯಲ್ಲಿ ನಾನು ತಮಿಳುನಾಡಿಗೆ ಐದು ಟಿಎಂಸಿ ನೀರು ಬಿಟ್ಟಿಲ್ಲ ಎನ್ನುವುದು ಸಾಬೀತಾದಲ್ಲಿ ನಾನು ಸಕ್ರಿಯ ರಾಜಕಾರಣದಿಂದಲೇ ನಿವೃತ್ತನಾಗುತ್ತೇನೆ. ಅದೇ ರೀತಿ ಮುಖ್ಯಮಂತ್ರಿ ದೇವೇಗೌಡರ ಮಾತು ಸುಳ್ಳೆಂದಾದಲ್ಲಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯಬೇಕು’ ಎಂದು ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರು ಇಂದು ಮುಖ್ಯಮಂತ್ರಿ ಎಚ್‌.ಡಿ. ದೇವೇಗೌಡರಿಗೆ ಸವಾಲು ಹಾಕಿದ್ದಾರೆ. 

ಈ ತಿಂಗಳ 8 ರಂದು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ದೇವೇಗೌಡರು ತಮ್ಮನ್ನು ಟೀಕಿಸಿರುವುದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಪಾಟೀಲರು, ನಾನು ತಪ್ಪು ಮಾಡಿದ್ದೇನೆಂದು ಸಾಬೀತಾದರೆ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು