ಬುಧವಾರ, 13 ಆಗಸ್ಟ್ 2025
×
ADVERTISEMENT
ADVERTISEMENT

ವಿಶ್ಲೇಷಣೆ | ‘ವಿದ್ಯೆ’ ವ್ಯಂಗ್ಯವಾದ ವರ್ತಮಾನ

Published : 12 ಆಗಸ್ಟ್ 2025, 23:30 IST
Last Updated : 12 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ಅಮಾನವೀಯ ಕೃತ್ಯವೆಸಗಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್‌ ರೇವಣ್ಣ, ಈ ಹೊತ್ತಿನ ಶಿಕ್ಷಣ ಕ್ರಮದ ವೈಫಲ್ಯದ ಸಂಕೇತವೂ ಹೌದು. ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಹಾಗೂ ಸಮಾಜದ ಆರೋಗ್ಯಕ್ಕೆ ಕಾರಣವಾಗಬೇಕಿದ್ದ ‘ವಿದ್ಯೆ’, ವ್ಯಕ್ತಿಯನ್ನು ಟೊಳ್ಳಾಗಿಸುತ್ತಿದೆ. ವಿದ್ಯೆಯನ್ನು ‘ವ್ಯಂಗ್ಯ’ವಾಗಿಸುವ ಮೂಲಕ ದುರಿತ ಕಾಲವನ್ನು ಸೃಷ್ಟಿಸುವ ಕೆಲಸದಲ್ಲಿ ಸಮಾಜ ತೊಡಗಿಕೊಂಡಿರುವುದು ದುರದೃಷ್ಟಕರ ಸಂಗತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT