ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಬೆಂಗಳೂರಿಗೆ ಅವರ ಕಾರ್ಯಯೋಜನೆ ಏನು? ಡಿಕೆಶಿ
Bengaluru Politics: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದು, ಸುರಂಗ ರಸ್ತೆಯ ವಿರೋಧದ ಕುರಿತು ಪ್ರತಿಕ್ರಿಯಿಸಿದ್ದಾರೆ. “ತೇಜಸ್ವಿ ಸೂರ್ಯ ಎಂದರೆ ಖಾಲಿ ಟ್ರಂಕ್” ಎಂದು ಡಿಕೆಶಿ ತೀವ್ರ ಟೀಕೆ ಮಾಡಿದ್ದಾರೆ.Last Updated 25 ಅಕ್ಟೋಬರ್ 2025, 7:45 IST