ಸೋಮವಾರ, 15 ಜೂನ್ 2026
×
ADVERTISEMENT

ಪ್ರಜಾವಾಣಿ ಚರ್ಚೆ | ಉದ್ದಿಮೆ ಉಳಿದರೆ ಉದ್ಯೋಗ: ಉಮಾ ರೆಡ್ಡಿ

Published : 29 ಮೇ 2026, 23:30 IST
Last Updated : 29 ಮೇ 2026, 23:30 IST
ADVERTISEMENT
ಫಾಲೋ ಮಾಡಿ
Comments
ರಾಜ್ಯದಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಕಲ್ಪಿಸಿರುವುದು ಎಂಎಸ್‌ಎಂಇ ವಲಯ. ಅಧಿಸೂಚನೆಯಲ್ಲಿ ಹೇಳಿರುವ ಪ್ರಮಾಣದಲ್ಲಿ ಕನಿಷ್ಠ ವೇತನ ಹೆಚ್ಚು ಮಾಡಿದರೆ ಉದ್ಯೋಗದಾತರಿಗೆ ಉತ್ಪಾದನಾ ಸಾಮರ್ಥ್ಯ ಕಡಿಮೆ ಮಾಡುವ ಆಯ್ಕೆ ಹೊರತುಪಡಿಸಿ ಬೇರೆ ಆಯ್ಕೆಗಳು ಉಳಿದಿರುವುದಿಲ್ಲ. ಇದರ ಪರಿಣಾಮವಾಗಿ ಉದ್ದಿಮೆಗಳು ಬೇರೆ ರಾಜ್ಯಗಳ ಕಡೆ ಮುಖ ಮಾಡಬಹುದು. ಈಗಿನ ಕನಿಷ್ಠ ವೇತನ ಪರಿಷ್ಕರಣೆಯ ಪರಿಣಾಮವಾಗಿ ಹೂಡಿಕೆಯನ್ನು ಆಕರ್ಷಿಸಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳಿಗೆ ಏಟು ಬೀಳಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT