ಗುರುವಾರ , ಅಕ್ಟೋಬರ್ 21, 2021
28 °C

ಸಂವಾದ LIVE: ದೆಹಲಿಯ ರೈತ ಚಳವಳಿ ದಿಕ್ಕು ತಪ್ಪುತ್ತಿದೆಯೇ?

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ʼದೆಹಲಿಯ ರೈತ ಚಳವಳಿ ದಿಕ್ಕು ತಪ್ಪುತ್ತಿದೆಯೇ?ʼ ವಿಚಾರದ ಕುರಿತ ಸಂವಾದ ಕಾರ್ಯಕ್ರಮವು ಪ್ರಜಾವಾಣಿಯ ಫೇಸ್‌ಬುಕ್, ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ನಿವೃತ್ತ ಪ್ರಾಧ್ಯಾಪಕ (ಜೆಎನ್‌ಯು ದೆಹಲಿ) ಪುರುಷೋತ್ತಮ ಬಿಳಿಮಲೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ, ಎಐಸಿಸಿ ವಕ್ತಾರ ಬೃಜೇಶ್ ಕಾಳಪ್ಪ ಹಾಗೂ ಹಿರಿಯ ಪತ್ರಕರ್ತೆ ಆಶಾ ಕೃಷ್ಣಸ್ವಾಮಿ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.

ಕಾರ್ಯಕ್ರಮವು ಮಧ್ಯಾಹ್ನ 12 ರಿಂದ 1ರವರೆಗೆ ನೇರಪ್ರಸಾರವಾಗಲಿದೆ.

Fb.com/Prajavani.nettwitter.com/prajavaniyoutube.com/prajavani 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು