ವಿರಾಟ್, ರೋಹಿತ್ ಭಾರತಕ್ಕೆ ಹಲವು ಪಂದ್ಯ ಗೆಲ್ಲಿಸಿಕೊಟ್ಟಿದ್ದಾರೆ: ಶುಭಮನ್ ಗಿಲ್
Cricket Captain: ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ಭಾರತಕ್ಕೆ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂದು ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಭಾನುವಾರ ಆರಂಭವಾಗಲಿದೆ.Last Updated 14 ಅಕ್ಟೋಬರ್ 2025, 7:19 IST