ಸಿ.ಎಂ ಆಯ್ಕೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ವಿಭಿನ್ನ ಹೇಳಿಕೆ
Congress Leadership: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯ ಆಯ್ಕೆ ಕುರಿತಂತೆ ವಿರುದ್ಧ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ನಿರ್ಧಾರ ಅಥವಾ ಶಾಸಕರ ಬಹುಮತವೇ ನಿರ್ಣಾಯಕ ಎನ್ನುವದರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ.Last Updated 14 ಅಕ್ಟೋಬರ್ 2025, 0:00 IST