ಸೋಮವಾರ, ಜೂನ್ 1, 2020
27 °C

ಶನಿವಾರ 5–4–1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯಸಭೆ ಚುನಾವಣೆ: ಹಣದ ಕೈವಾಡದ ನಿರ್ದಿಷ್ಟ ದೂರು ಬಂದರೆ ತನಿಖೆನವದೆಹಲಿ, ಏ.4– ಇತ್ತೀಚೆಗೆ ರಾಜ್ಯಸಭೆಗೆ ನಡೆದ ದ್ವೈವಾರ್ಷಿಕ ಚುನಾವಣೆಗಳಲ್ಲಿ ‘ಹಣದ ಕೈವಾಡ’ವಿದೆಯೆಂಬ ಬಗ್ಗೆ ನಿರ್ದಿಷ್ಟ ಪ್ರಕರಣಗಳನ್ನು ಸರಕಾರದ ಗಮನಕ್ಕೆ ತಂದರೆ ಅದನ್ನು ತನಿಖೆ ಮಾಡಲಾಗುವುದೆಂದು ಕೇಂದ್ರ ಕಾನೂನು ಖಾತೆ ಸಚಿವ ಶ್ರೀ ಪಿ. ಗೋವಿಂದ ಮೆನನ್‌ ಅವರು ಇಂದು ರಾಜ್ಯಸಭೆಗೆ ಭರವಸೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.