ಸೋಮವಾರ, ಜೂನ್ 1, 2020
27 °C

50 ವರ್ಷಗಳ ಹಿಂದೆ| 12-4-1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹಾರಾಷ್ಟ್ರ ನಾಯಕರ ಒತ್ತಾಯದ ಬಗ್ಗೆ ಮುಖ್ಯಮಂತ್ರಿ ಕಳವಳ

ಬೆಂಗಳೂರು ಏ11– ಗಡಿ ಸಮಸ್ಯೆಯ ಬಗ್ಗೆ ಮಹಾರಾಷ್ಟ್ರದ ಸಂಸತ್‌ ಸದಸ್ಯರು ಮತ್ತು ವಿರೋಧ ಪಕ್ಷದ ನಾಯಕರು ಪ್ರಧಾನಿಯವರ ಮೇಲೆ ಒತ್ತಾಯ ಹೇರುತ್ತಿರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಮುಖ್ಯಮಂತ್ರಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ.

’ಮೈಸೂರಿನ ಹಿತಕ್ಕೆ ಧಕ್ಕೆ ತರುವ ಯಾವುದೇ ತುರ್ತು ನಿರ್ಧಾರಕ್ಕೆ ಬರಬಾರದು’ ಎಂದು ಶ್ರೀ ವೀರೇಂದ್ರ ಪಾಟೀಲರು ಪತ್ರದಲ್ಲಿ ವಿನಂತಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.