ಸೋಮವಾರ, ಜೂನ್ 1, 2020
27 °C

50 ವರ್ಷಗಳ ಹಿಂದೆ | ಭಾನುವಾರ, 19-4-1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಬೆಳಗಾವಿ ವಿಭಜನೆ ಮಾತು ಮೂರ್ಖತನ’

ಬೆಂಗಳೂರು, ಏ. 18– ಮೈಸೂರು ಹಾಗೂ ಮಹಾರಾಷ್ಟ್ರ ಗಡಿ ವಿವಾದವನ್ನು ಏಕ ಸದಸ್ಯ ಆಯೋಗದ ಮೂಲಕ ಅಂತಿಮವಾಗಿ ನಿರ್ಧರಿಸಬೇಕೆಂಬ 1967ರ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ನಿರ್ಣಯಕ್ಕೆ ಪ್ರಧಾನಿ ಹಾಗೂ ಗೃಹ ಸಚಿವ ಶ್ರೀ ಚವಾಣರೂ ಬದ್ಧರೆಂದು ಕಾಂಗ್ರೆಸ್‌ ಅಧ್ಯಕ್ಷ ಶ್ರೀ ಎಸ್‌. ನಿಜಲಿಂಗಪ್ಪ ಹೇಳಿದರು. ಬೆಳಗಾವಿಯನ್ನು ವಿಭಜಿಸುವುದು ‘ಮೂರ್ಖತನ’ ಎಂದು ಟೀಕಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.