ಗುರುವಾರ , ಅಕ್ಟೋಬರ್ 22, 2020
22 °C

ಪ್ರಜಾವಾಣಿ 50 ವರ್ಷಗಳ ಹಿಂದೆ: ಭಾನುವಾರ 18-10-1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಗರ ಆಸ್ತಿ ಮಿತಿ ಹೇರಿಕೆ ಅಧಿಕಾರ ಕೇಂದ್ರಕ್ಕೆ ವಹಿಸುವುದು ಸೂಕ್ತವಲ್ಲ: ಹೆಗ್ಡೆ

ಬೆಂಗಳೂರು, ಅ. 17– ನಗರ ಆಸ್ತಿ ಮಿತಿ ಹೇರಿಕೆಯ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ವಹಿಸಿಕೊಡುವುದು ಸೂಕ್ತವಲ್ಲ ಎಂದು ಹಣಕಾಸು ಸಚಿವ ಶ್ರೀ ರಾಮಕೃಷ್ಣ ಹೆಗ್ಡೆ ಅವರು ಇಂದು ಇಲ್ಲಿ ಹೇಳಿದರು.

‘ಕೆಲವು ವಿಚಾರಗಳಲ್ಲಿ ನಮ್ಮ ಅಧಿಕಾರವನ್ನು ಕೇಂದ್ರಕ್ಕೆ ಒಪ್ಪಿಸಿ ಅದರ ಕಹಿಫಲ ಅನುಭವಿಸುತ್ತಿದ್ದೇವೆ’ ಎಂದು ಅವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಾಲದಲ್ಲಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು