ಸೋಮವಾರ, ಸೆಪ್ಟೆಂಬರ್ 28, 2020
23 °C

50 ವರ್ಷಗಳ ಹಿಂದೆ | ಭಾನುವಾರ, 6–9–1970

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜಧನ ರದ್ದು ಮಸೂದೆಗೆ ರಾಜ್ಯಸಭೆಯಲ್ಲಿ ಪರಾಭವ
ನವದೆಹಲಿ, ಸೆ.5–
ರಾಜಧನ ಮತ್ತು ಮಾಜಿ ಅರಸರ ವಿಶೇಷ ಹಕ್ಕುಗಳನ್ನು ರದ್ದುಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಇಂದು ಕೇವಲ ಒಂದು ಮತದಿಂದ ತಿರಸ್ಕರಿಸಿತು. ಮಸೂದೆಯನ್ನು ಪರಿಶೀಲನೆಗೆ ತೆಗೆದುಕೊಳ್ಳಬೇಕೆಂಬ ಅಧಿಕೃತ ಸೂಚನೆಯ ಪರವಾಗಿ 149 ಮತಗಳೂ ವಿರುದ್ಧವಾಗಿ 75 ಮತಗಳೂ ಬಂದವು. 

ಹಾಜರಿದ್ದು ಮತ ನೀಡಿದ ಸದಸ್ಯರ ಪೈಕಿ ಮೂರನೇ ಎರಡರಷ್ಟು ಸದಸ್ಯರ ಬೆಂಬಲ ಗಳಿಸಲು (150) ಸಾಧ್ಯವಾಗಲಿಲ್ಲವಾದ್ದರಿಂದ ಸೂಚನೆಗೆ ಪರಾಭವವಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು