ಅಗತ್ಯ ವಸ್ತುಗಳ ದರ ಏರಿಕೆ, ಮತಕಳವು ಆರೋಪ: ಲಗ್ಗೆರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ, ಮತಕಳವು ಆರೋಪ ಸೇರಿದಂತೆ ಕೇಂದ್ರ ಸರ್ಕಾರದ ವಿರುದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಲಗ್ಗೆರೆ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಸಹಿ ಸಂಗ್ರಹ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
Last Updated 30 ಅಕ್ಟೋಬರ್ 2025, 16:15 IST