ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಲೋಕಸಭೆ ಜತೆಯಲ್ಲೇ ವಿಧಾನಸಭಾ ಚುನಾವಣೆ

ಬುಧವಾರ, 28 ಏಪ್ರಿಲ್ 1999
Published 27 ಏಪ್ರಿಲ್ 2024, 17:29 IST
Last Updated 27 ಏಪ್ರಿಲ್ 2024, 17:29 IST
ಅಕ್ಷರ ಗಾತ್ರ

ಲೋಕಸಭೆ ಜತೆಯಲ್ಲೇ ವಿಧಾನಸಭಾ ಚುನಾವಣೆ

ನವದೆಹಲಿ, ಏ. 27: ಕರ್ನಾಟಕ ವಿಧಾನಸಭೆಯ ಅವಧಿ ನವೆಂಬರ್‌ವರೆಗೂ ಇದೆಯಾದರೂ ಲೋಕಸಭೆ ಚುನಾವಣೆ ಜೊತೆಗೇ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯೆತೆಯೇ ಹೆಚ್ಚಾಗಿದೆ.

ಇನ್ನು 6 ತಿಂಗಳೊಳಗೆ ಯಾವುದೇ ರಾಜ್ಯದ ವಿಧಾನಸಭೆ ಅವಧಿ ಮುಕ್ತಾಯವಾಗುವುದಿದ್ದರೆ ಆಯಾ ರಾಜ್ಯಗಳಲ್ಲಿ ಲೋಕಸಭೆ ಚುನಾವಣೆ ಜೊತೆಗೇ ರಾಜ್ಯ ವಿಧಾನಸಭೆ ಚುನಾವಣೆ ನಡೆಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇರುವುದರಿಂದ ದೇಶದ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಒಟ್ಟಿಗೇ ನಡೆಯುವ ಸಂಭವ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT