ಎಸ್ಸಿ ಎಸ್ಟಿ ಉನ್ನತಿಗೆ ಕಾಯಂ ಆಯೋಗ ರಚನೆ

ಬೆಂಗಳೂರು, ಮೇ 16– ಹಿಂದುಳಿದ ವರ್ಗಗಳ ಕಾಯಂ ಆಯೋಗದ ಮಾದರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗಾಗಿ ಒಂದು ಕಾಯಂ ಆಯೋಗವನ್ನು ರಚಿಸಲು ರಾಜ್ಯ ಸರ್ಕಾರ ಮುಂಬರುವ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ.

ಈ ವಿಚಾರವನ್ನು ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಅವರು ಇಂದು ಇಲ್ಲಿ ತಮ್ಮನ್ನು ಭೇಟಿ ಮಾಡಿದ ವರದಿಗಾರರಿಗೆ ತಿಳಿಸಿದರು.

ಹಿಂದುಳಿದ ವರ್ಗಗಳ ಕಾಯಂ ಆಯೋಗಕ್ಕೂ ಇಷ್ಟರಲ್ಲಿಯೇ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸುವುದಾಗಿ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.