ಶುಕ್ರವಾರ, ಮಾರ್ಚ್ 5, 2021
30 °C

25 ವರ್ಷಗಳ ಹಿಂದೆ: ಬುಧವಾರ 27–12–1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುನರ್ ವಿಮರ್ಶಿತ ಐಆರ್‌ಡಿಪಿ ಯೋಜನೆ ಜನವರಿಗೆ ಜಾರಿ
ನವದೆಹಲಿ, ಡಿ. 26 (ಯುಎನ್ಐ)–ಗ್ರಾಮೀಣ ಅಭಿವೃದ್ಧಿಗೆ ಇನ್ನಷ್ಟು ಚಾಲನೆ ನೀಡಲು ಮತ್ತು ಗ್ರಾಮಾಂತರ ಪ್ರದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ಪುನರ್ ವಿಮರ್ಶಿತ ಸಮಗ್ರ ಗ್ರಾಮೀಣಾಭಿವೃದ್ಧಿ ಯೋಜನೆ (ಐಆರ್‌ಡಿಪಿ)ಯನ್ನು ಕೇಂದ್ರ ಸರ್ಕಾರ ಇಂದು ಪ್ರಕಟಿಸಿದೆ.

ಈ ಯೋಜನೆ ಎಂಟನೇ ತರಗತಿಯವರೆಗೆ ಓದಿರುವ ಗ್ರಾಮೀಣ ಪ್ರದೇಶದ ಯುವಕರಿಗೆ ನೆರವಾಗಲಿದ್ದು, ಯೋಜನೆ ಜ.1ರಿಂದ ಜಾರಿಗೆ ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗನ್ನಾಥ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು