ಗುರುವಾರ , ಮೇ 13, 2021
38 °C

25 ವರ್ಷಗಳ ಹಿಂದೆ: ಗುರುವಾರ, 18–4–1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೀಲಾ ಕೌಲ್‌ ರಾಜೀನಾಮೆ ಪ್ರಶ್ನೆ: ಪ್ರಧಾನಿ ನಿರ್ಧಾರಕ್ಕೆ

ನವದೆಹಲಿ, ಏ.17 (ಪಿಟಿಐ, ಯುಎನ್‌ಐ)– ವಸತಿ ಹಗರಣದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲೆ ಶೀಲಾ ಕೌಲ್‌ ಅವರು ಭಾಗಿಯಾಗಿದ್ದಾರೆ ಎಂದು ಸಿಬಿಐ ಮಾಡಿರುವ ಆರೋಪದಿಂದ ಉಂಟಾಗಿರುವ ಪರಿಸ್ಥಿತಿ ಮತ್ತು ಕೌಲ್‌ ರಾಜೀನಾಮೆಗೆ ಸುಪ್ರೀಂ ಕೋರ್ಟ್‌ ಪರೋಕ್ಷವಾಗಿ ಸೂಚಿಸಿರುವ
ಹಿನ್ನೆಲೆಯಲ್ಲಿ ಯಾವ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರಪತಿ ಡಾ. ಶಂಕರದಯಾಳ್‌ ಶರ್ಮಾ ಅವರು ಪ್ರಧಾನಿ ಪಿ.ವಿ. ನರಸಿಂಹರಾವ್‌ ಅವರನ್ನು ಕೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು