ಜಿ. ಮಾದೇಗೌಡ ರಾಜಕೀಯ ನಿವೃತ್ತಿ
ಮಂಡ್ಯ, ಆ. 24– ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಸಂಸದ ಹಾಗೂ ರಾಜಕೀಯ ಮುತ್ಸದ್ಧಿ ಜಿ. ಮಾದೇಗೌಡರು ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ, ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.
ಅವರು ಸಂಜೆ ಇಲ್ಲಿರುವ ತಮ್ಮ ನಿವಾಸದಲ್ಲಿ ನಡೆಸಿದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿ, ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಎಸ್.ಎಂ. ಕೃಷ್ಣರಿಗೆ ಅಂಚೆ ಮೂಲಕ ಕಳುಹಿಸಿರುವುದಾಗಿ ತಿಳಿಸಿದರು.
ತಾವು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿರುವ ಕಾರಣ ತಿಳಿಸಿದರು.