ಜಯಾಗೆ ಪ್ರಚಂಡ ವಿಜಯ: ಬಂಗಾಳ ಮತ್ತೆ ಎಡರಂಗಕ್ಕೆ

ನವದೆಹಲಿ, ಮೇ 13 (ಪಿಟಿಐ, ಯುಎನ್ಐ)– ನಾಲ್ಕು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಹೀನಾಯ ಸೋಲುಂಟಾಗಿದೆ. ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ರಂಗವನ್ನು ದೂಳೀಪಟ ಮಾಡಿರುವ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪ್ರಚಂಡ ಗೆಲುವು ಸಾಧಿಸಿದ್ದರೆ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಜಯಭೇರಿ ಬಾರಿಸಿದೆ.

ತೃಣಮೂಲ ಕಾಂಗ್ರೆಸ್ನ ಅಬ್ಬರವನ್ನು ಹುಸಿ ಮಾಡಿ ಪಶ್ಚಿಮ ಬಂಗಾಳದಲ್ಲಿ ಮತ್ತೆ ಎಡರಂಗವು 6ನೇ ಬಾರಿಗೆ ಅಧಿಕಾರಕ್ಕೆ ಮರಳುವ ಮೂಲಕ ರಾಜಕೀಯ ಲೆಕ್ಕಾಚಾರ ತಲೆಕೆಳಗು ಮಾಡಿದೆ.

ಅಸ್ಸಾಂನಲ್ಲಿ ಕೊನೆಗಳಿಗೆಯಲ್ಲಿ ಬಿಜೆಪಿಯ ಜತೆ ಕೈಜೋಡಿಸಿದ ಮುಖ್ಯಮಂತ್ರಿ ಪ್ರಫುಲ್ಲ ಕುಮಾರ್ ಮಹಂತ ನೇತೃತ್ವದ ಅಸ್ಸಾಂ ಗಣ ಪರಿಷದ್ ಮತ್ತು ಬಿಜೆಪಿ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಉಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.