ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ ಈ ದಿನ: ಮುಷ್ಕರ: ದೇಶದಾದ್ಯಂತ ಭಾಗಶಃ ಯಶಸ್ವಿ

25 ವರ್ಷಗಳ ಹಿಂದೆ ಈ ದಿನ
Published 11 ಡಿಸೆಂಬರ್ 2023, 19:04 IST
Last Updated 11 ಡಿಸೆಂಬರ್ 2023, 19:04 IST
ಅಕ್ಷರ ಗಾತ್ರ

ಮುಷ್ಕರ: ದೇಶದಾದ್ಯಂತ ಭಾಗಶಃ ಯಶಸ್ವಿ

ನವದೆಹಲಿ, ಡಿ. 11 (ಪಿಟಿಐ, ಯುಎನ್‌ಐ)– ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ನೀತಿಯನ್ನು ವಿರೋಧಿಸಿ ಹಲವಾರು ಕಾರ್ಮಿಕ ಸಂಘಗಳು ಇಂದು ಕರೆ ನೀಡಿದ್ದ ಒಂದು ದಿನದ ರಾಷ್ಟ್ರವ್ಯಾಪಿ ಮುಷ್ಕರದಿಂದಾಗಿ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.

ಸಂಸತ್ತಿನ ಮುಂದೆ ಕಾಂಗ್ರೆಸ್ಸೇತರ ವಿರೋಧ ಪಕ್ಷಗಳ ಸಂಸತ್ ಸದಸ್ಯರು ಸರ್ಕಾರದ ತಪ್ಪು ಆರ್ಥಿಕ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ನೇತೃತ್ವದ ಸರ್ಕಾರ ಬೆಲೆ ಏರಿಕೆಯನ್ನು ತಡೆಗಟ್ಟಲು ವಿಫಲವಾಗಿದೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT