ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ | ಭಾಗವತ್‌ ಆರೋಪ: ಮತ್ತೆ ಸಂಸತ್‌ ಕಲಾಪ ಮುಂದಕ್ಕೆ

Published 16 ಮಾರ್ಚ್ 2024, 23:34 IST
Last Updated 16 ಮಾರ್ಚ್ 2024, 23:34 IST
ಅಕ್ಷರ ಗಾತ್ರ

ನವದೆಹಲಿ, ನೌಕಾಪಡೆಯ ಮುಖ್ಯಸ್ಥ ಸ್ಥಾನದಿಂದ ವಜಾ ಆದ ಅಡ್ಮಿರಲ್‌ ಜನರಲ್‌ ವಿಷ್ಣು ಭಾಗವತ್‌ ಶಸ್ತ್ರಾಸ್ತ್ರ ಖರೀದಿಯ ಬಗೆಗೆ ಮಾಡಿರುವ ಗಂಭೀರ ಆರೋಪಗಳ ತನಿಖೆಗೆ ಜಂಟಿ ಸಂಸತ್‌ ಸಮಿತಿ ರಚಿಸಬೇಕೆಂದು ಸಂಸತ್‌ನ ಉಭಯ ಸದನಗಳಲ್ಲೂ ಇಂದು ಪ್ರತಿಪಕ್ಷಗಳು ಒತ್ತಾಯಿಸಿದ್ದರಿಂದ ಗದ್ದಲ ಉಂಟಾಗಿ ಎರಡು ಬಾರಿ ಕಲಾಪ ಮುಂದೂಡಿದ ಪ್ರಸಂಗ ನಡೆಯಿತು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಮತ್ತು ಎಡಪಕ್ಷಗಳ ಸದಸ್ಯರು ಶೂನ್ಯವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದಾಗ ಸದನ ಕೋಲಾಹಲದಲ್ಲಿ ಮುಳುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT