ಬ್ಯಾಂಕ್ ನೌಕರ ಸಂಘದ ಅಧ್ಯಕ್ಷ ಕೊಲೆ

ಮಂಗಳೂರು, ಏ. 2– ನಗರದ ಕೊಡಿಯಾಲಬೈಲಿನ ಕರ್ನಾಟಕ ಬ್ಯಾಂಕ್ ಶಾಖೆಯ ಸಿಬ್ಬಂದಿಗೆ ಅದೇ ಶಾಖೆಯ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿ, ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ.

ಎದೆಯ ಭಾಗಕ್ಕೆ ಗುಂಡು ತಗಲಿದ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಯು. ರಾಮಕೃಷ್ಣ (51) ಅವರು ಸಂಜೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾದರು.

ಅಬಕಾರಿ ಮಂಡಳಿ ಮಾಜಿ ಅಧ್ಯಕ್ಷ ಬಂಧನ

ನವದೆಹಲಿ, ಏ. 2 (ಪಿಟಿಐ)–ಎರಡು ದಿನಗಳ ದಾಳಿಯ ಬಳಿಕ ಕೇಂದ್ರೀಯ ತನಿಖಾ ದಳ (ಸಿಬಿಐ), ಕೇಂದ್ರ ಅಬಕಾರಿ ಮತ್ತು ಕಸ್ಟಮ್ಸ್ ಮಂಡಳಿಯ ಮಾಜಿ ಅಧ್ಯಕ್ಷ ಬಿ.ಪಿ. ವರ್ಮ, ಅವರ ಮಗ ಮತ್ತು ಇಬ್ಬರನ್ನು ಇಂದು ಬಂಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.