ನವದೆಹಲಿ, ಜೂನ್ 30– ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶಾಸಕ ವಿ.ಎಸ್. ಕೌಜಲಗಿ ಅವರನ್ನು ನೇಮಕ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಶಾಸಕರಾಗಿರುವ ಕೌಜಲಗಿ ಅವರು ವಿಧಾನಸಭೆಯ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು.ಅವರು ಈಗಿನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಕೃಷ್ಣ ಅವರಿಂದ ಅಧಿಕಾರ
ಸ್ವೀಕರಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.