ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಗೋವಾದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

Published 10 ಫೆಬ್ರುವರಿ 2024, 16:01 IST
Last Updated 10 ಫೆಬ್ರುವರಿ 2024, 21:17 IST
ಅಕ್ಷರ ಗಾತ್ರ

ಗೋವಾದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ನವದೆಹಲಿ, ಫೆ.10 (ಪಿಟಿಐ)– ಗೋವಾದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲಾಗಿದ್ದು, ವಿಧಾನಸಭೆಯನ್ನು ವಿಸರ್ಜಿಸಲಾಗಿದೆ.

ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲು ಮತ್ತು ವಿಧಾನಸಭೆಯನ್ನು ವಿಸರ್ಜಿಸಲು ರಾಷ್ಟ್ರಪತಿಯವರು ಒಪ್ಪಿಗೆ ನೀಡಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗೋವಾದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಕೇಂದ್ರ ಸಚಿವ ಸಂಪುಟ ರಾಷ್ಟ್ರಪತಿಯವರಿಗೆ ನಿನ್ನೆ ಶಿಫಾರಸುನ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT