ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ವಿಜ್ಞಾನಿ ಅಬ್ದುಲ್‌ ಕಲಾಂಗೆ ಭಾರತ ರತ್ನ

Last Updated 26 ನವೆಂಬರ್ 2022, 19:31 IST
ಅಕ್ಷರ ಗಾತ್ರ

ನವದೆಹಲಿ, ನವೆಂಬರ್‌ 26 (ಪಿಟಿಐ, ಯುಎನ್‌ಐ)– ರಕ್ಷಣಾ ಸಚಿವರ ಸಲಹೆಗಾರರಾಗಿರುವ ವಿಜ್ಞಾನಿ
ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಅವರಿಗೆ ದೇಶದ ಅತ್ಯುನ್ನತ ಗೌರವವಾದ ‘ಭಾರತ ರತ್ನ’ ಪ್ರಶಸ್ತಿ
ನೀಡಲಾಗಿದೆ.

ಈ ಬಗ್ಗೆ ರಾಷ್ಟ್ರಪತಿ ಭವನ ಸಂಜೆ ಪ್ರಕಟಣೆಯೊಂದನ್ನು ನೀಡಿದೆ.

ರಾಷ್ಟ್ರಪತಿ ಕೆ. ಆರ್‌. ನಾರಾಯಣನ್‌ ಅವರು ಅಬ್ದುಲ್‌ ಕಲಾಂ ಅವರಿಗೆ ಪ್ರಶಸ್ತಿ ನೀಡಿದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ದಿವಂಗತಡಾ. ಹೋಮಿ ಜಹಾಂಗೀರ್‌ ಬಾಬಾ ಅವರ ನಂತರ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವ ಎರಡನೇ ವಿಜ್ಞಾನಿ ಇವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT