ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

25 ವರ್ಷಗಳ ಹಿಂದೆ: ರೈಲಿನಲ್ಲಿ ಬೆಂಕಿ, 85 ಜನರಿಗೆ ಗಾಯ

Published 17 ಫೆಬ್ರುವರಿ 2024, 0:30 IST
Last Updated 17 ಫೆಬ್ರುವರಿ 2024, 0:30 IST
ಅಕ್ಷರ ಗಾತ್ರ

ರೈಲಿನಲ್ಲಿ ಬೆಂಕಿ 85 ಜನರಿಗೆ ಗಾಯ

ಭದ್ರಾವತಿ, ಫೆ.16– ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನ ಸಾಮಾನ್ಯ ಬೋಗಿಯಲ್ಲಿ ಬೆಂಕಿ ಅನಾಹುತ ಸಂಭವಿಸಿ 85ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಇಲ್ಲಿನ ರೈಲು ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT