ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಭಂಡಾರಿ ರಾಜೀನಾಮೆ ಸಂಭವ; ಬಿಜೆಪಿಯಲ್ಲಿ ತೀವ್ರ ಬಿಕ್ಕಟ್ಟು

Published 17 ಫೆಬ್ರುವರಿ 2024, 23:50 IST
Last Updated 17 ಫೆಬ್ರುವರಿ 2024, 23:50 IST
ಅಕ್ಷರ ಗಾತ್ರ

ಭಂಡಾರಿ ರಾಜೀನಾಮೆ ಸಂಭವ; ಬಿಜೆಪಿಯಲ್ಲಿ ತೀವ್ರ ಬಿಕ್ಕಟ್ಟು

ಪಟ್ನಾ, ಫೆ. 17 (ಪಿಟಿಐ)– ಬಿಹಾರದ ರಾಜ್ಯಪಾಲ ಸುಂದರ್ ಸಿಂಗ್ ಭಂಡಾರಿ ಅವರ ಮುಂದುವರಿಕೆ ಕುರಿತು ತಲೆದೋರಿರುವ ಅನಿಶ್ಚಯತೆ ನಡುವೆಯೇ ಅವರು ರಾಜ್ಯದ ಆಡಳಿತವನ್ನು ಅರ್ಧಕ್ಕೆ ಬಿಟ್ಟು ತಮ್ಮ ಸಾಮಾನು– ಸರಂಜಾಮು ಸಹಿತ ಇಂದು ದೆಹಲಿಗೆ ಪ್ರಯಾಣಿಸಿದರು.

ಭಂಡಾರಿ ಅವರು ಅಧಿಕಾರ ತ್ಯಜಿಸಲು ನಿರ್ಧರಿಸಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿದರೆ, ‘ರಾಜ್ಯಪಾಲರನ್ನು ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ಅಧ್ಯಕ್ಷ ಕುಶಭಾವು ಠಾಕ್ರೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT