ಕಾಶ್ಮೀರ: ಕದನ ವಿರಾಮ ವಿಸ್ತರಣೆ

ನವದೆಹಲಿ, ಡಿ.20– ರಂಜಾನ್ ತಿಂಗಳಲ್ಲಿನ ಕದನ ವಿರಾಮ ಘೋಷಣೆ ಫಲಪ್ರದವಾದುದರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿನ ಕದನ ವಿರಾಮವನ್ನು ಕೇಂದ್ರ ಸರ್ಕಾರ ಇನ್ನೊಂದು ತಿಂಗಳವರೆಗೆ ವಿಸ್ತರಿಸಲು ನಿರ್ಧರಿಸಿದೆ.

ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂದು ಸಂಸತ್ತಿನ ಉಭಯ ಸದಸದಲ್ಲಿಯೂ ಘೋಷಿಸಿದರು.

ಗಣರಾಜ್ಯೋತ್ಸವದ ನಂತರ ಇದಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯ ಪರಿಶೀಲನೆ ಮಾಡುವುದಾಗಿ ಅವರು ಸಂಸತ್ತಿನ ಎರಡೂ ಸದನಗಳಲ್ಲಿ ಹೇಳಿಕೆ ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಮಾತುಕತೆಗೆ ಸರ್ಕಾರ ಮುಂದಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.