ಭಾನುವಾರ, ಜನವರಿ 16, 2022
28 °C

25 ವರ್ಷಗಳ ಹಿಂದೆ: ಬುಧವಾರ 27.11.1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾವ್– ಕೇಸರಿ ಸಮರಕ್ಕೆ ತಿರುವು

ನವದೆಹಲಿ, ನ. 26 (ಯುಎನ್ಐ, ಪಿಟಿಐ)– ಡಿಸೆಂಬರ್ 10ರಂದು ನಡೆಯಲಿರುವ ಕಾಂಗ್ರೆಸ್ ಸಂಸದೀಯ ಪಕ್ಷದ ಚುನಾವಣೆ ಯನ್ನು ಮುಂದೂಡುವಂತೆ ಕೆಲವರು ಒತ್ತಡ ಹೇರುತ್ತಿರುವುದರ ಬೆನ್ನಲ್ಲೇ
ಪಿ.ವಿ.ನರಸಿಂಹ ರಾವ್ ಅವರ ಬೆಂಬಲಿಗರು ಅಂದೇ ಚುನಾವಣೆ ನಡೆಸಲು ಸಜ್ಜಾಗುತ್ತಿದ್ದು ಪಕ್ಷದ ಅಧ್ಯಕ್ಷ ಸೀತಾರಾಂ ಕೇಸರಿ ಹಾಗೂ ರಾವ್ ನಡುವಿನ ಶೀತಲ ಸಮರ ಹೊಸ ತಿರುವು ಪಡೆದುಕೊಂಡಿದೆ.

ಕೇಸರಿಯವರನ್ನು ಕಡೆಗಣಿಸಿ ಈ ಚುನಾವಣೆ ನಡೆಸಲು ಯತ್ನಿಸುತ್ತಿರುವುದರಿಂದ ಚುನಾವಣೆಯನ್ನು ರದ್ದುಪಡಿಸಬೇಕು ಎಂದು ಪಕ್ಷದ ಕೆಲವರು ಪಟ್ಟು ಹಿಡಿದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು